Header Ads Widget

header ads

ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕು

 




  ಮಹಿಳೆಯರು ಸ್ವಂತ ಸಾಮಾರ್ಥ್ಯದ ಆತ್ಮವಿಮರ್ಶೆ ಮಾಡಿಕೊಂಡುಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕು ಎಂದು ಮಹಿಳಾ ಉದ್ಯಮಿ ಸೌಮ್ಯಗುರುರಾಜ್ ಹೇಳಿದರು . ಶಿವಮೊಗ್ಗ ನಗರದಲ್ಲಿ ಜಿಲ್ಲಾಡಳಿತ , ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ , ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದಶಿವಮೊಗ್ಗ ಜಿಲ್ಲೆಯ ಸ್ವಸಹಾಯ ಸಂಘಗಳ ವಸ್ತು ಪ್ರದರ್ಶನ , ಮಾರಾಟ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು .

Post a Comment

0 Comments