Header Ads Widget

header ads

ಮುರುಘಾ ಶರಣರ ಜನ್ಮದಿನ ' ಸಮಾನತೆ ದಿನವಾಗಿ ' ಆಚರಣೆ : ಸಿಎಂ ಬೊಮ್ಮಾಯಿ ಘೋಷಣೆ


 



ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜನ್ಮದಿನವನ್ನು ( ಏಪ್ರಿಲ್ 11 ) ' ಸಮಾನತೆ ದಿನ'ವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಶಿವಮೂರ್ತಿ ಮುರುಘಾ ಶರಣರ ದಿನಾಚರಣೆ ಬದಲು ಸಮಾನತಾ ದಿನ ಆಚರಣೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಈ ಕುರಿತು ಘೋಷಣೆ ಮಾಡಿದ್ದಾರೆ . ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಏಪ್ರಿಲ್ 11 ರಂದು ಸಮಾನತೆ ದಿನಾಚರಣೆ ನಡೆಯಲಿದೆ .

Post a Comment

0 Comments